ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿಬಂದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ.
ನಿರಂತರ ಮಳೆಯಿಂದ ತುಂಬಿ ಹರಿಯುತ್ತಿರುವ ನೀರಿನ ಮಟ್ಟವನ್ನು ವೀಕ್ಷಣೆಗೆ ಸೋಮವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ತೇಲಿಬರುತ್ತಿರುವುದು ಕಂಡುಬಂದಿದ್ದು ಸೂಕ್ಷ್ಮವಾಗಿ ಗಮನಿಸಿದಾಗ ಆನೆ ಮೃತದೇಹ ಎಂಬುದು ಗೊತ್ತಾಗಿದೆ. ಆನೆ ಕೆಲ
ದಿನಗಳ ಹಿಂದೆಯೇ ಎಲ್ಲೋ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ ಹೋಗಿದೆ ಎನ್ನಲಾಗಿದೆ.
ಘಟ್ಟಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಕುಮಾರಧಾರ ಸ್ನಾನಘಟ್ಟ ಮುಳುಗಡೆ ಸ್ಥಿತಿಯಲ್ಲೇ ಇದೆ.
Luckywingame, huh? Sounds interesting! Signed up and so far the games are fun and engaging. A good way to kill some time. Try it yourself: luckywingame
Alright, so I tried 89fgamedownload. The selection is pretty good and the download speeds were decent. Worth checking out for sure. Check it at : 89fgamedownload
89fgame? Just jumped in. The interface is easy to navigate, which is a huge plus. The gameplay is alright too. Check it out through this link : 89fgame