ಕಡಬ: ಆ.21 ರಂದು ಲೋಕಾಯುಕ್ತ ಸಾರ್ವಜನಿಕ ಸಂಪರ್ಕ ಸಭೆ

ಸಮಗ್ರ ನ್ಯೂಸ್: ಕರ್ನಾಟಕ ಲೋಕಾಯುಕ್ತ ಮಂಗಳೂರು ಇವರಿಂದ ಸಾರ್ವಜನಿಕ ಜನ ಸಂಪರ್ಕ ಸಭೆಯು ಆ. 21 ರಂದು ಬೆಳಗ್ಗೆ 11 ರಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ.

ಕಡಬ ತಾಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳು ಇದ್ದಲ್ಲಿ ಅಧಿಕಾರಿಗಳಿಗೆ ಮನವಿ, ದೂರು ಸಲ್ಲಿಸಬಹುದಾಗಿದೆ.