ಲಿಟ್ಲ್ ಫ್ಲವರ್ ಶಾಲೆಗೆ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಪುತ್ತೂರು:ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ ” ಸ್ಪರ್ಧೆಯಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.