ನಿಡ್ವಾಳ: ಶ್ರೀ ಮಹಾವಿಷ್ಣು ದೇವಾಸ್ಥಾನಕ್ಕೆ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ |ದೇಗುಲದ ಅಭಿವೃದ್ಧಿಗೆ ಅನುದಾನ ಒದಗಿಸಲು ಮನವಿ

ನಿಡ್ವಾಳ: ಶ್ರೀ ಮಹಾವಿಷ್ಣು ದೇವಾಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ಸೆ.10ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರು ದೇಗುಲದ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸಿ ಕೊಡಬೇಕೆಂದು ಮನವಿ ಪತ್ರವನ್ನು ನೀಡಿ ವಿನಂತಿಸಿದರು.