ಗುತ್ತಿಗಾರು.ನ4: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ 2024 – 25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ (ಹೈ ಜಂಪ್) ವಿಭಾಗದಲ್ಲಿ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿಯ 7ನೇ ತರಗತಿಯ ವಿದ್ಯಾರ್ಥಿ ವಿವೇಕ್ ಎರ್ದಡ್ಕ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ನಾಲ್ಕೂರು ಗ್ರಾಮದ ಮಾಧವ ಎರ್ಧಡ್ಕ ಹಾಗೂ ರೂಪ ದಂಪತಿ ಪುತ್ರ.