ಸುಳ್ಯ: ಧ.ಗ್ರಾ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿಯಾಗಿ ಕೆಲಸ ನಿರ್ವಹಿಸಿ ವರ್ಗಾವಣೆ ಗೊಂಡು ಬಳಿಕ ಇದೀಗ ಬಿಜಾಪುರದಲ್ಲಿ ಜಿಲ್ಲಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈ ಯವರು ಜ.2 ರಂದು ಮುಂಜಾನೆ ಹೃದಯಾಘಾತದಿಂದ ನಿದನರಾಗಿದ್ದಾರೆ.

ಇವರು ಮೂಲತಃ ಸವಣೂರಿನವರು, ಸುಳ್ಯದಲ್ಲಿ ಹಲವು ವರ್ಷಗಳ ಕಾಲ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಯೋಜನೆಯಲ್ಲಿ ವಿಶಿಷ್ಟ ಕಾರ್ಯಗಳನ್ನು ನಡೆಸಿ ಕ್ರಿಯಾಶೀಲರಾಗಿದ್ದರು.