ಗುತ್ತಿಗಾರು: ನೆಲ್ಲೂರು ಕೆಮ್ರಾಜೆ ಗ್ರಾಮದ ನಿವಾಸಿ ನಿವೃತ್ತ ಉಪಪ್ರಾಂಶುಪಾಲ ಮಾಧವ ಗೌಡ ಗುಡ್ಡೆಮನೆಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು(ಜ. ೧೩) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.