ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ಯುವ ಮುಖಂಡ ಪ್ರದೀಪ್ ಕಳಿಗೆ ಅವರು ನೇಮಕಗೊಂಡಿದ್ದಾರೆ.
ಇವರು ಬಿಳಿನೆಲೆ ವಲಯ ಕಾಂಗ್ರೆಸ್ ಕಾರ್ಯದರ್ಶಿ ಆಗಿದ್ದರು, ಕಡಬ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ದುಡಿದಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಹ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ. ಇವರು ಹಿರಿಯ ಕಾಂಗ್ರೆಸಿಗ ಜನಾರ್ಧನ ಗೌಡ ಕಳಿಗೆ ಇವರ ಪುತ್ರ.