ಸುಳ್ಯ: ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕೆ.ಎಂ ಮುಸ್ತಫಾ

ಸುಳ್ಯ ನಗರದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ಅವರು ನೇಮಕಗೊಂಡಿದ್ದಾರೆ. ಇವರು ನಾಲ್ಕು ಬಾರಿ ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಸುಳ್ಯ ನಗರಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚಿಸಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿತ್ತು. ಆದ್ದರಿಂದ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ನಡೆದಿದ್ದು ಇದರಲ್ಲಿ ಕೆ.ಎಂ.ಮುಸ್ತಫ ಆಯ್ಕೆಆಗಿರುತ್ತಾರೆ.