ಗುತ್ತಿಗಾರು: ದೇವಚಳ್ಳ ಗ್ರಾಮದ ತಳೂರು ಬಾಳೆತೋಟ ತೀರ್ಥರಾಮ ಗೌಡರು ಅಲ್ಪ ಕಾಲದ ಅಸೌಖ್ಯದಿಂದ ಮೇ.13ರಙದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು , ಕುಟುಂಬಸ್ಥರು ಬಂಧು ಮಿತ್ರರನ್ನು ಅಗಲಿದ್ದಾರೆ.