ಗುತ್ತಿಗಾರು: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ಗುತ್ತಿಗಾರು – ಬಳ್ಳಕ- ಪಂಜ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಬಳ್ಳಕ ಸಮೀಪದ ಗಡಿಕಲ್ಲು ಬಳಿ ಮರ ಬಿದ್ದಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.