ಗುತ್ತಿಗಾರು: ಇಲ್ಲಿನ ವಳಲಂಬೆ ಸಮೀಪದ ಹೂವನ ಮನೆ ನಿವಾಸಿ ರಾಮಕೃಷ್ಣ ಭಟ್ ರವರು ಅಲ್ಪಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ಇಂದು(ಜ.31) ಮುಂಜಾನೆ ನಿಧನರಾದರು.
ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.