ಕರಿಕ್ಕಳ: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ವಿಷ್ಣುಸೇವಾ ಶಕ್ತಿ ನಿಡ್ವಾಳ’ ಸಂಘಟನೆಯಿಂದ ಶ್ರಮದಾನ

ಕರಿಕ್ಕಳ: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ವಿಷ್ಣುಸೇವಾ ಶಕ್ತಿ ನಿಡ್ವಾಳ ‘ ಸಂಘಟನೆಯವರು ಆ. 15 ರಂದು ಶ್ರಮದಾನ ಮಾಡಿದರು.

ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿಗೊಳಿಸಿದರು.