ಪಂಜ, ಸೆ.7: ಕರ್ನಾಟಕ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣ ಸ್ವಾಮಿಯವರು ಸೆ.7 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯ ಧರ್ಮಪಾಲ ಗೌಡ ಮರಕಡ ಕಾಚಿಲ , ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಜಾಕೆ, ಕಾರ್ಯದರ್ಶಿ ಕೇಶವ ಕುದ್ವ, ಖಜಾಂಜಿ ವಾಸುದೇವ ಮೇಲ್ಪಾಡಿ, ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು, ಚಿನ್ನಪ್ಪ ಸಂಕಡ್ಕ, ಚಂದ್ರಶೇಖರ ಇಟ್ಯಡ್ಕ, ಕುಸುಮಾಧರ ಕಕ್ಯಾನ, ಮಹಾಲಿಂಗ ಸಂಪ, ಜಗದೀಶ್ ಬಂಟ್ವಾಳ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.