ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ A.W.E. ಸತೀಶ್ ಸಫಲ್ಯ ಹಾಗೂ ಪಂಜ ಮೆಸ್ಕಾಂ J.E. ಬಾಲಕೃಷ್ಣ ಗೌಡ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಅವರು ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂನ ಸದಾಶಿವ ಸಂಪ ಅವರು ಉಪಸ್ಥಿತರಿದ್ದರು.