ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ದೀಪಾವಳಿ ಪ್ರಯುಕ್ತ ನ. 1ರಂದು ಕಾರ್ತಿಕ ಪೂಜೆ, ತುಳಸಿ ಪೂಜೆ, ಬಲಿಯೇಂದ್ರ ಪೂಜೆ ಹಾಗೂ ಗೋಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತೂರ್ ಹಾಗು ಊರ ಭಕ್ತಾಧಿಗಳು ಉಪಸ್ಥಿತರಿದ್ದರು.