ಚಂದ್ರಶೇಖರ ಕಡೋಡಿಯವರಿಗೆ ಅಮರ ರತ್ನ ಪ್ರಶಸ್ತಿ ಪ್ರದಾನ

ಕುಕ್ಕುಜಡ್ಕ: ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ 7ನೇ ವರ್ಷದ ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಂಬರ್ 10 ರಂದು ಅಮರಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಈ ವರ್ಷದ ಅಮರ ರತ್ನ ಪ್ರಶಸ್ತಿಯನ್ನು ಚಂದ್ರಶೇಖರ ಕಡೋಡಿಯವರು ನೀಡಿದ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಅಮರ ರತ್ನ ಪ್ರಶಸ್ತಿಯನ್ನು ನೀಡಿ ಗುರುತಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.