ಅಹಮ್ಮದ್ ಕುಂಞಿ ಪಟೇಲ್‌ ನಿಧನ| SDPI ಸಂತಾಪ

ಸುಳ್ಯ, ಡಿ.13; ಹಿರಿಯರೂ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅರಂತೋಡು ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಹಾಜಿ ಅಹಮ್ಮದ್ ಕುಂಞಿ ಪಟೇಲ್ ರವರು ನಿಧನ ಹೊಂದಿದರು.

ಇವರ ನಿಧನಕ್ಕೆ (SDPI) ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ. ಮೃತರ ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಆಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತಿದ್ದೇನೆ ಎಂದು SDPI ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷ ಮೀರಾಜ್ ಸುಳ್ಯ‌ ಅವರು ತಿಳಿಸಿದ್ದಾರೆ.