ಮಹಿಳೆಯೊಬ್ಬರು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಕಾರಿನ ಪಾಂಡಿಗದ್ದೆ ಎಂಬಲ್ಲಿ ಜ.29 ರಂದು ನಡೆದಿದೆ.
ಅತ್ಮಹತ್ಯೆ ಮಾಡಿಕೊಂಡ ಮಹಿಳೆ ಭಾಗೀರಥಿ(47) ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಈ ಬಗ್ಗೆ ಪೊಲೀಸ್ ತನಿಖೆ ನಡೆಸುತ್ತಿದೆ.