ಮಾ.28: ಮರಕತ ಜಾತ್ರೋತ್ಸವ‌ ಪೂರ್ವಭಾವಿ ಸಭೆ

ಗುತ್ತಿಗಾರು: ನಾಲ್ಕೂರು ಗ್ರಾಮದ ಮರಕತ‌ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 22 ಮತ್ತು 23ರಂದು ನಡೆಯಲಿದ್ದು ಇದರ ಪೂರ್ವಭಾವಿ ಸಭೆ. ಮಾರ್ಚ್ 28ರಂದು ಪೂರ್ವಾಹ್ನ 10ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರೋತ್ಸವದ ಯಶಸ್ವಿಗೆ ಸಹಕರಿಸುವಂತೆ ಶ್ರೀದೇವಳದ ವ್ಯವಸ್ಥಾಪನಾ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿಯವರು ತಿಳಿಸಿದ್ದಾರೆ