ಭಾರೀ ಮಳೆ ಹಿನ್ನಲೆ| ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸುಳ್ಯ: ಸುಳ್ಯ ತಾಲೂಕಿನಲ್ಲಿ ಭಾರೀಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜೂ.17ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಾಲೂಕಿನ ಹಲವು ಮಂದಿ ಪೋಷಕರು ಕೂಡಾ ರಜೆಗಾಗಿ ಕರೆ ಮಾಡಿದ್ದಾರೆ. ಈ ಬಗ್ಗೆ ಸಮಾಲೋಚಿಸಿ ಸುಳ್ಯ ತಾಲೂಕಿಗೆ ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ಹಾಗೂ‌ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ‌ ನೀಡಿದ್ದಾರೆ.