ನಿಧನ: ಪಾರ್ವತಿ ಮೊಟ್ಟೆಮನೆ

ಗುತ್ತಿಗಾರು: ಇಲ್ಲಿನ ವಳಲಂಬೆಯ ಮೊಟ್ಟೆಮನೆ ನಿವಾಸಿ ಪಾರ್ವತಿ(55) ರವರು ಅಲ್ಪಕಾಲದ ಅಸೌಖ್ಯದಿಂದ ಜು. 29ರಂದು ಸ್ವಗೃಹದಲ್ಲಿ ನಿಧನರಾದರು.

ಅವಿವಾಹಿತರಾಗಿದ್ದ ಇವರು ಸಹೋದರ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.