ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಿದ್ಯಾರ್ಥಿ ಸಂಘ ರಚನೆ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ 2025- 2026 ನೇ ಸಾಲಿನ ವಿದ್ಯಾರ್ಥಿ  ಸಂಘವನ್ನು ಸೆ.29 ರಂದು ರಚಿಸಲಾಯಿತು.

ಅಧ್ಯಕ್ಷೆಯಾಗಿ  ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕುಮಾರಿ ನಿಶಾ ಗೌರಿ.ಎಂ, ಉಪಾಧ್ಯಕ್ಷರಾಗಿ ತೃತೀಯ ಬಿಎ ವಿದ್ಯಾರ್ಥಿ ಕೀರ್ತನ್ ಬಿ ಎಲ್   ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಎಂ ಕೆ ಆಯ್ಕೆಯಾಗಿದ್ದಾರೆ.