ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ 2 ಮಂದಿ ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಇಲಾಖೆ ವಶಕ್ಕೆ ಪಡೆದ ಘಟನೆ ಆ.5 ರಂದು ನಡೆದಿದೆ.