Amaramudnur – Sullia Samagra Samachara https://sullia.samagrasamachara.com Samagra Media Network Sat, 09 Nov 2024 15:00:28 +0000 en-US hourly 1 https://wordpress.org/?v=7.0.3 https://sullia.samagrasamachara.com/wp-content/uploads/2024/07/cropped-logo-samagra-32x32.jpg Amaramudnur – Sullia Samagra Samachara https://sullia.samagrasamachara.com 32 32 235500897 ಚಂದ್ರಶೇಖರ ಕಡೋಡಿಯವರಿಗೆ ಅಮರ ರತ್ನ ಪ್ರಶಸ್ತಿ ಪ್ರದಾನ https://sullia.samagrasamachara.com/2024/11/09/amara-rathna-prashasthi/ Sat, 09 Nov 2024 15:00:28 +0000 https://sullia.samagrasamachara.com/?p=70395 ಕುಕ್ಕುಜಡ್ಕ: ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ 7ನೇ ವರ್ಷದ ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಂಬರ್ 10 ರಂದು ಅಮರಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಈ ವರ್ಷದ ಅಮರ ರತ್ನ ಪ್ರಶಸ್ತಿಯನ್ನು ಚಂದ್ರಶೇಖರ ಕಡೋಡಿಯವರು ನೀಡಿದ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಅಮರ ರತ್ನ ಪ್ರಶಸ್ತಿಯನ್ನು ನೀಡಿ ಗುರುತಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

]]>
70395