ಕೊಲ್ಲಮೊಗ್ರು : ಚೈತನ್ಯ ಯುವತಿ ಮಂಡಲ ಕೊಲ್ಲಮೊಗ್ರು ವತಿಯಿಂದ ಜು.25ರಂದು ಕುರುಂಜಿ ವೆಂಕಟ್ರಮಣ ಗೌಡ ಅನುದಾನಿತ ಪ್ರೌಢಶಾಲೆಯ ಮೈದಾನ ಹಾಗೂ ಶಾಲಾ ವಠಾರ ಸ್ವಚ್ಚತಾ ಕಾರ್ಯಕ್ರಮ