ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ 2 ಮಂದಿ ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಇಲಾಖೆ ವಶಕ್ಕೆ ಪಡೆದ ಘಟನೆ ಆ.5 ರಂದು ನಡೆದಿದೆ.
ಸಂಪಾಜೆ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯ ಜನನಾಂಗ ಹಿಡಿದೆಳೆದ ಸಹಪಾಠಿಗಳು| ಗಂಭೀರವಾಗಿ ಗಾಯಗೊಂಡ ಬಾಲಕ ಆಸ್ಪತ್ರೆಗೆ ದಾಖಲು